Plastic ban

ಮುಜರಾಯಿ ದೇಗುಲಗಳಲ್ಲಿ ಇಂದಿನಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ

(ನ್ಯೂಸ್‌ ಕಡಬ) newskadaba.com, ಆ.15: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇಗುಲಗಳ ಒಳಭಾಗದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗಿದೆ. ದೇವಾಲಯಗಳ ಹೊರಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧಿಸುವ ವಿಚಾರದ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಡಳಿತಗಳು ತೀರ್ಮಾನ ಕೈಗೊಳ್ಳುತ್ತವೆ. ಪರಿಸರ ಸ್ವಚ್ಛ ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ವಿಚಾರವಾಗಿ ಗುರುವಾರವಷ್ಟೇ ಕಲಾಪದಲ್ಲಿ […]

ಮುಜರಾಯಿ ದೇಗುಲಗಳಲ್ಲಿ ಇಂದಿನಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ Read More »

ಕರ್ನಾಟಕ

ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ..!

(ನ್ಯೂಸ್ ಕಡಬ) newskadaba.com ಜೂ. 10. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತು ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15ರಿಂದ ದೇವಾಲಯಗಳನ್ನು ಪ್ಲಾಸ್ಟಿಕ್‌ ಮುಕ್ತ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ತಿಳಿಸಿದರು. ಈ ಆದೇಶ ಜಾರಿಗೆ

ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ..! Read More »

ಕರ್ನಾಟಕ
Scroll to Top