‘ಯುವಜನತೆಗೆ ಸಾಮಾಜಿಕ ಮಾಧ್ಯಮ ಚಟವನ್ನ ಪ್ರಧಾನಿ ಪ್ರೋತ್ಸಾಹಿಸುತ್ತಿದ್ದಾರೆ’- ರಾಹುಲ್ ಗಾಂಧಿ
(ನ್ಯೂಸ್ ಕಡಬ) newskadaba.com, ಅ.05ಸಾಮಾಜಿಕ ಮಾಧ್ಯಮ ‘ಚಟ’ವನ್ನು ಪ್ರಧಾನಿ ಪ್ರೋತ್ಸಾಹಿಸುತ್ತಿದ್ದಾರೆ. ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಜನರ ಸಮಸ್ಯೆಗಳಿಂದ ವಿಚಲಿತರಾಗಲು ಯುವಜನರು ಸಾಮಾಜಿಕ ಮಾಧ್ಯಮಗಳಲ್ಲಿ ನಿರತರಾಗಲು ಬಯಸುತ್ತಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ. ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, “ದೇಶದ ಯುವಜನತೆ ಸಾಮಾಜಿಕ ಮಾಧ್ಯಮಗಳಲ್ಲಿ ತಲ್ಲೀನರಾಗಲು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಾರೆ. ಇದರಿಂದ ಯುವಜನತೆ ಹೆಚ್ಚಿನ ಪ್ರಶ್ನೆಗಳನ್ನು ಎತ್ತುವುದಿಲ್ಲ. ಮೋದಿ ನಿಮ್ಮನ್ನು ರೀಲ್ಸ್, ಇನ್ಸ್ಟಾಗ್ರಾಂ, ಫೇಸ್ಬುಕ್ […]
‘ಯುವಜನತೆಗೆ ಸಾಮಾಜಿಕ ಮಾಧ್ಯಮ ಚಟವನ್ನ ಪ್ರಧಾನಿ ಪ್ರೋತ್ಸಾಹಿಸುತ್ತಿದ್ದಾರೆ’- ರಾಹುಲ್ ಗಾಂಧಿ Read More »
ಕರ್ನಾಟಕ
