18ನೇ ಕಂತಿನ ಪಿಎಂ ಕಿಸಾನ್ ಸಮ್ಮನ್ ಯೋಜನೆಯ 20 ಕೋಟಿ ರೂ ಬಿಡುಗಡೆ: ಮೋದಿ
(ನ್ಯೂಸ್ ಕಡಬ)newskadaba.com, ನವದೆಹಲಿಅ. 05. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ 18ನೇ ಕಂತಿನ ₹20 ಸಾವಿರ ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದಲ್ಲಿ ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ವಾಶಿಮ್ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಪ್ರಧಾನಿ ಮೋದಿ ಚಾಲನೆ ನೀಡಿದರು. ದೇಶದ 9.4 ಕೋಟಿಗೂ ಹೆಚ್ಚು ರೈತರಿಗೆ ಈ ಯೋಜನೆಯಡಿ ಸೌಲಭ್ಯ ಸಿಗಲಿದೆ.9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಕೇಂದ್ರದಿಂದ […]
18ನೇ ಕಂತಿನ ಪಿಎಂ ಕಿಸಾನ್ ಸಮ್ಮನ್ ಯೋಜನೆಯ 20 ಕೋಟಿ ರೂ ಬಿಡುಗಡೆ: ಮೋದಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
