‘PM Kisan’ ಯೋಜನೆಯಡಿ ವಾರ್ಷಿಕ 6 ಸಾವಿರವಲ್ಲ, ಇನ್ಮುಂದೆ 8 ಸಾವಿರ ಲಭ್ಯ
(ನ್ಯೂಸ್ ಕಡಬ)newskadab.com ನವದೆಹಲಿ, ಜ.18. ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ರೈತರಿಗೆ ಅನೇಕ ಯೋಜನೆಗಳನ್ನ ಲಭ್ಯವಾಗುವಂತೆ ಮಾಡುತ್ತಿದೆ ಮತ್ತು ಜಾರಿಗೊಳಿಸುತ್ತಿದೆ. ಇದರ ಭಾಗವಾಗಿ, 2019ರಲ್ಲಿ ರೈತರಿಗೆ ಸಹಾಯ ಮಾಡಲು ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನ ಪ್ರಾರಂಭಿಸಿದರು ಅನ್ನೋದು ತಿಳಿದಿರುವ ಸಂಗತಿ. ಈ ಯೋಜನೆಯಡಿ ಅರ್ಹ ರೈತರಿಗೆ ಮೂರು ಕಂತುಗಳಲ್ಲಿ 2 ಸಾವಿರ ರೂ.ನಂತೆ ವರ್ಷಕ್ಕೆ 6 ಸಾವಿರ ರೂ.ಗಳನ್ನ ರೈತರ ಖಾತೆಗೆ ಜಮಾ ಮಾಡಲಾಗ್ತಿದೆ. ಅದ್ರಂತೆ, ಇಲ್ಲಿಯವರೆಗೆ ಪ್ರಧಾನ ಮಂತ್ರಿ […]
‘PM Kisan’ ಯೋಜನೆಯಡಿ ವಾರ್ಷಿಕ 6 ಸಾವಿರವಲ್ಲ, ಇನ್ಮುಂದೆ 8 ಸಾವಿರ ಲಭ್ಯ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
