ನ್ಯೂಯಾರ್ಕ್ನಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 24. ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದ್ದು, ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಮಾಡುತ್ತಿರುವ ಭಾರತದ ಪ್ರಯತ್ನಗಳನ್ನು ಝಲೆನ್ಸ್ಕಿ ಶ್ಲಾಘಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿರುವ […]
ನ್ಯೂಯಾರ್ಕ್ನಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಪ್ರಧಾನಿ ಮೋದಿ Read More »
ಅಂತರ್ರಾಷ್ಟ್ರೀಯ ನ್ಯೂಸ್
