ಉಕ್ಕಿನ ಮನುಷ್ಯನಿಗೆ ಹೂವಿನ ನಮನ ಸಲ್ಲಿಸಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com, ಅ..31: ಭಾರತದ ಮೊದಲ ಗೃಹ ಸಚಿವ ಹಾಗೂ ದೇಶದ ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗುಜರಾತ್ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. 2014ರಲ್ಲಿ ಪ್ರಧಾನಿಯಾದ ಬಳಿಕ ಮೋದಿ ಪ್ರಾರಂಭಿಸಿದ ಸಂಪ್ರದಾಯದಂತೆ, ಅಕ್ಟೋಬರ್ 31ನ್ನು ಪ್ರತಿವರ್ಷ ರಾಷ್ಟ್ರೀಯ ಏಕತಾ ದಿವಸ್ ಎಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಗುಜರಾತ್ನ ನರ್ಮದಾ ಜಿಲ್ಲೆಯ ಏಕ್ತಾ ನಗರದಲ್ಲಿರುವ 182 ಮೀಟರ್ ಎತ್ತರದ ವಿಶ್ವದ ಅತ್ಯಂತ […]
ಉಕ್ಕಿನ ಮನುಷ್ಯನಿಗೆ ಹೂವಿನ ನಮನ ಸಲ್ಲಿಸಿದ ಪ್ರಧಾನಿ ಮೋದಿ Read More »
ಬ್ರೇಕಿಂಗ್ ನ್ಯೂಸ್
