ಪಹಲ್ಗಾಮ್ ದಾಳಿ ಹಿನ್ನೆಲೆ ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರಣಿ ಸಭೆ
(ನ್ಯೂಸ್ ಕಡಬ) newskadaba.com ಎ. 29: ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ದೇಶದ ಭದ್ರತಾ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾಳೆ ಸರಣಿ ಸಭೆಗಳು ನಡೆಯಲಿವೆ. ರಾಷ್ಟ್ರದ ಉನ್ನತ ಭದ್ರತಾ ನಿರ್ಧಾರ ಕೈಗೊಳ್ಳುವ ಸಂಸ್ಥೆಯಾದ ಕ್ಯಾಬಿನೆಟ್ ಕಮಿಟಿ ಆನ್ ಸೆಕ್ಯುರಿಟಿ (ಸಿಸಿಎಸ್) ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಭೆ ನಡೆಸಲಿದೆ. ಪಹಲ್ಗಾಮ್ ದಾಳಿಯ ನಂತರ ಇದು ಉನ್ನತ ಮಟ್ಟದ ಎರಡನೇ […]
ಪಹಲ್ಗಾಮ್ ದಾಳಿ ಹಿನ್ನೆಲೆ ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರಣಿ ಸಭೆ Read More »
ರಾಷ್ಟ್ರೀಯ ನ್ಯೂಸ್
