ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.05:  ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ನ.5) ಭೇಟಿಯಾಗಿ ಅಭಿನಂದಿಸಲಿದ್ದಾರೆ. ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡವು ಬುಧವಾರ (ನ.5) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತಂಡವನ್ನು ಅಭಿನಂದಿಸಿ, ಸನ್ಮಾನಿಸಲಿದ್ದಾರೆ. ನ.3ರಂದು ಪಿಎಂ ಕಚೇರಿಯಿಂದ ಆಹ್ವಾನ ಬಂದಿದ್ದು, ಮಂಗಳವಾರ (ನ.4) ಹರ್ಮನ್‌ ಪ್ರೀತ್‌ ಕೌರ್‌ ಪಡೆಯು ಮುಂಬೈನಿಂದ ನವದೆಹಲಿಗೆ ಆಗಮಿಸಿದೆ. 2025ರ […]

ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿರುವ ಪ್ರಧಾನಿ ಮೋದಿ Read More »

ಕರಾವಳಿ