ಅಪಘಾತ ಸಂತ್ರಸ್ತರಿಗೆ ಪಿ.ಎಂ ರಾಹತ್ ಯೋಜನೆ ಆಸರೆ- ಡಿ.ಹೆಚ್.ಒ
(ನ್ಯೂಸ್ ಕಡಬ) newskadaba.com ಜು. 24. ಬದಲಾಗುವ ಆಧುನಿಕ ಜೀವನ ಶೈಲಿಯಲ್ಲಿ ರಸ್ತೆ ಅಪಘಾತಗಳು ದಿನೆದಿನೇ ಹೆಚ್ಚಾಗುತ್ತಿದ್ದು, ವಾಹನಗಳ ಸಂಖ್ಯೆ, ವೇಗದ ವಾಹನ ಚಾಲನೆ, ಯಾಂತ್ರಿಕ ಸರವೇಗದ ಜೀವನದಿಂದಾಗಿ, ಸಾವು ನೋವು ಸರ್ವೆ ಸಾಮಾನ್ಯವಾಗಿದೆ, ಇಂತಹ ಸಂದರ್ಭದಲ್ಲಿ ರಸ್ತೆ ಅಪಘಾತ ಸಂಭವಿಸಿದ ತಕ್ಷಣಕ್ಕೆ ನಗದು ರಹಿತ ಚಿಕಿತ್ಸೆಗಾಗಿ ರೂ. 1.5 ಲಕ್ಷ ಅನುದಾನ ಪ್ಯಾಕೇಜ್ನೊಂದಿಗೆ 24 ಗಂಟೆಯೊಳಗೆ, ಜೀವನ್ಮರಣ ಸ್ಥಿತಿಯಲ್ಲಿ 48 ಗಂಟೆಯೊಳಗೆ ಈ ಯೋಜನೆ ಮೂಲಕ ವಿಳಂಬಕ್ಕೆ ಆಸ್ಪದ ಕೊಡದೆ ಚಿಕಿತ್ಸೆ ನೀಡುವುದಾಗಿದೆ ಎಂದು ಜಿಲ್ಲಾ […]
ಅಪಘಾತ ಸಂತ್ರಸ್ತರಿಗೆ ಪಿ.ಎಂ ರಾಹತ್ ಯೋಜನೆ ಆಸರೆ- ಡಿ.ಹೆಚ್.ಒ Read More »
ಕರಾವಳಿ
