pocso case

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ನ ವಿಚಾರಣೆಯನ್ನು ಸೆ. 27ಕ್ಕೆ ಮುಂದೂಡಲಾಗಿದ್ದು, ಅವರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ. ಮಾಜಿ ಸಿಎಂ ಬಿಎಸ್ ವೈ ವಿರುದ್ದದ ಪೋಕ್ಸೋ ಕೇಸ್ ಗೆ ಸಂಬಂಧಿಸಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ಇಂದು ನಡೆಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆ.27ಕ್ಕೆ ಮುಂದೂಡಿದೆ ಎನ್ನಲಾಗಿದೆ. ಸಹಾಯಕ್ಕಾಗಿ ಯಾಚಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ […]

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣದಡಿ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ಇತ್ತೀಚೆಗೆ ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕೂರುವಂತೆ ಹೇಳಿದ್ದು, ಈ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದೂ ಬೆದರಿಸಿರುವುದಾಗಿ ಆರೋಪಿಸಲಾಗಿದೆ. ಇದರಿಂದ ಭಯಗೊಂಡ

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು..!!

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ. 12. ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿಯಲ್ಲಿ ಶಾಲಾ ಮುಖ್ಯ ಶಿಕ್ಷಕನೊಬ್ಬನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಆರೋಪಿಯನ್ನು ಮನೋಹರ್ ನಾಯಕ್ ಎಂದು ಗುರುತಿಸಲಾಗಿದೆ. ಈತ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಇಬ್ಬರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಕೊಡಗು ಮಹಿಳಾ ಠಾಣಾ ಪೊಲೀಸರು ಶಿಕ್ಷಕನ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ

(ನ್ಯೂಸ್  ಕಡಬ) newskadaba.com ಸುಬ್ರಹ್ಮಣ್ಯ, ಡಿ. 30. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿಯಲ್ಲಿ ಆಟೋ ಚಾಲಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬಂಧಿತನನ್ನು ಯೇನೆಕಲ್ಲಿನ ಆಟೋ ಚಾಲಕ ಜೀವನ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 13. ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಬಂಧಿತನನ್ನು ಮಂಜನಾಡಿ ನಿವಾಸಿ ಬಶೀರ್(28) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಈತ, ಬಾಲಕಿಯ ಮನೆಮಂದಿಗೆ ಪರಿಚಿತ. ಈತ ಸೋಮವಾರದಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತೆಗೆಯುವುದಾಗಿ ಹೇಳಿಕೊಂಡು ಬಂದಿದ್ದು, ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top