ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 23. ಅಪ್ರಾಪ್ತ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪಕ್ಕೆ ಸಂಬಂಧಿಸಿ ಮೇರೆಗೆ ಕಾಮುಕ ತಂದೆಯನ್ನು ಮೂಡಬಿದಿರೆ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಆರೋಪಿ ತಂದೆಯನ್ನು ಬಂಧಿಸಲಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೇ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6 […]
ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್

