ಬಾಲಕಿಯ ಅತ್ಯಾಚಾರವೆಸಗಿ ಕೊಳವೆ ಬಾವಿಗೆ ಹಾಕಿದ ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಲಖನೌ, ಡಿ. 31. 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಬಳಿಕ ಆಕೆಯನ್ನು ಕೊಳವೆ ಬಾವಿಗೆ ತಳ್ಳಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಮೌ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರದಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಬಂಧಿಸಿದ್ದು, ಮತ್ತೋರ್ವನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ. ಕಸ ಎಸೆಯಲು ಹೋದಾಗ ಮನೆಯಿಂದ ಸುಮಾರು 200 ಮೀಟರ್ ದೂರದ ಕೊಳವೆ ಬಾವಿಯಲ್ಲಿ, ಕೈ- ಕಾಲುಗಳಿಗೆ ಹಗ್ಗ ಕಟ್ಟಿ ಹಾಗೂ ಬಾಯಿಗೆ ಬಟ್ಟೆ ತುರುಕಿದ ಸ್ಥಿತಿಯಲ್ಲಿ […]
ಬಾಲಕಿಯ ಅತ್ಯಾಚಾರವೆಸಗಿ ಕೊಳವೆ ಬಾವಿಗೆ ಹಾಕಿದ ಇಬ್ಬರ ಬಂಧನ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್



