ದರ್ಶನ್ ಜಾಮೀನಿಗೆ ಸಂಕಷ್ಟ, ಸುಪ್ರೀಂ ಕೋರ್ಟ್ ಮೊರೆ ಹೋದ ಪೊಲೀಸರು
(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರಿಂದ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಇಂದು ಮೇಲ್ಮನವಿ ಸಲ್ಲಿಕೆಯಾಗಿದೆ. […]
ದರ್ಶನ್ ಜಾಮೀನಿಗೆ ಸಂಕಷ್ಟ, ಸುಪ್ರೀಂ ಕೋರ್ಟ್ ಮೊರೆ ಹೋದ ಪೊಲೀಸರು Read More »
ಕರ್ನಾಟಕ
