ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ

(ನ್ಯೂಸ್ ಕಡಬ) newskadaba.com ಜ.27 ಬೆಂಗಳೂರು: ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ. ಈ ರೀತಿ ನೀಡಿದ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1973ರ ಸಿಆರ್‌ಪಿಸಿ ಸೆಕ್ಷನ್ 41-ಎ […]

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್