ಮುಂಬರುವ ದಿನಗಳಲ್ಲಿ ಸಾಲುಸಾಲು ಹಬ್ಬ- ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಮುಂಬರುವ ಸಾಲು ಸಾಲು ಹಬ್ಬಗಳ ಹಿನ್ನೆಲೆ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಈ ಹಿನ್ನೆಲೆ ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಕೆಲವು ಷರತ್ತುಗಳನ್ನು ಪಾಲಿಸಲು ಮಂಗಳೂರು ನಗರ ಪೊಲೀಸ್ ಇಲಾಖೆ ಸೂಚಿಸಿದೆ. ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಪಡೆಯುವ ಎಲ್ಲಾ ಆಯೋಜಕರು ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಹಬ್ಬದ ಮುಂಚಿತವಾಗಿ ನಿಖರವಾದ ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತದೆ. ಷರತ್ತುಗಳ ಪಾಲನೆಗಾಗಿ ಆಯೋಜಕರು ತಮ್ಮ ಪ್ರತಿನಿಧಿಗಳ […]
ಮುಂಬರುವ ದಿನಗಳಲ್ಲಿ ಸಾಲುಸಾಲು ಹಬ್ಬ- ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ Read More »
ಕರ್ನಾಟಕ
