ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ; ನೋಟಿಸ್ ನೀಡಲು ಮುಂದಾದ ಪೊಲೀಸರು
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಆರೋಪಿ ನಟ ದರ್ಶನ್ ಮತ್ತು ತಂಡದ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ನಟ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಸಾಮಾನ್ಯವಾಗಿ ಪ್ರಕರಣ ತನಿಖಾ ಹಂತದಲ್ಲಿರುವಾಗ ಸಾಕ್ಷಿ ಹೇಳಿದ ವ್ಯಕ್ತಿಯು ಜೈಲಿನಲ್ಲಿರುವ ಆರೋಪಿಯನ್ನು ಭೇಟಿಯಾಗುವಂತಿಲ್ಲ. ಆದರೆ ಇದೀಗ ಚಿಕ್ಕಣ್ಣ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾ ಹಂತದಲ್ಲಿರುವಾಗಲೇ ಆರೋಪಿ […]
ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ; ನೋಟಿಸ್ ನೀಡಲು ಮುಂದಾದ ಪೊಲೀಸರು Read More »
ಕರ್ನಾಟಕ