ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 15. ಕೆಲ ತಿಂಗಳಿಂದ ಹುದ್ದೆಯ ನಿರೀಕ್ಷೆಯಲ್ಲಿದ್ದ ಡಿ. ರೂಪಾಗೆ ಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಐಜಿಪಿ ಹುದ್ದೆಗೆ ನೇಮಿಸಿ ಸರಕಾರ ಆದೇಶಿಸಿದೆ. ಇನ್ನುಳಿದಂತೆ ಮಂಗಳೂರು ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗ (ಸಂಚಾರ) ಡಿಸಿಪಿಯಾಗಿ ನೇಮಿಸಿದೆ. ಶಿವಪ್ರಕಾಶ್ ದೇವರಾಜ್ ರವರಿಗೆ ದಕ್ಷಿಣ ವಿಭಾಗ (ಸಂಚಾರ) ಹುದ್ದೆ ನೀಡಿ ಆದೇಶಿಸಿದೆ.
ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ Read More »
ಕರ್ನಾಟಕ
