ದಯಾಮರಣ ಕೋರಿ ರಾಷ್ಟ್ರಪತಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ…!
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಕಳೆದ ಮೂರು ವರ್ಷಗಳಿಂದ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ದಂಪತಿಗೆ ಯಾವುದೇ ಅಂತರ್ ಜಿಲ್ಲಾ ವರ್ಗಾವಣೆಯಾಗದೇ ಇದ್ದು, ಹಾಗಾಗಿ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್ ಸಿಬ್ಬಂದಿಯೋರ್ವರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್‌ಆರ್ ನಿಯಮದ ಪ್ರಕಾರ, ಪತಿ-ಪತ್ನಿ ಯಾರು ಇರುತ್ತಾರೆ ಅವರು ಒಂದೇ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ […]
ದಯಾಮರಣ ಕೋರಿ ರಾಷ್ಟ್ರಪತಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ…! Read More »
ಕರ್ನಾಟಕ