ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ
(ನ್ಯೂಸ್ ಕಡಬ) newskadaba.com ಬಜ್ಪೆ, ಸೆ. 24. ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ (ಪಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದ ಬಜ್ಪೆ ಪೊಲೀಸರು ಎರಡು ಟಿಪ್ಪರ್ ಲಾರಿಗಳ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಶನಿವಾರದಂದು ಬೆಳಗ್ಗೆ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ […]
ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್