ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.25) : “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಪೊಲೀಸ್ ಅಧಿಕಾರಿಗಳು ಇದೇರೀತಿ ದೌಲತ್ತಿನಿಂದ ನಡೆದುಕೊಂಡರೆ ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಕೆ ನೀಡಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪೊಲೀಸರು ರಾಜ್ಯದಲ್ಲಿ ಬಿಜೆಪಿ […]

ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್