Police Sub Inspector Exam

PSI ಪರೀಕ್ಷೆ- ಸೆಪ್ಟೆಂಬರ್ 28ಕ್ಕೆ ಮತ್ತೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಸೆಪ್ಟೆಂಬರ್ 22ರಂದು ನಿಗದಿಯಾಗಿದ್ದ 402 ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಿಎಸ್ಐ ಪರೀಕ್ಷೆಯನ್ನು ಸೆ. 28 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಮೂಲಕ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ […]

PSI ಪರೀಕ್ಷೆ- ಸೆಪ್ಟೆಂಬರ್ 28ಕ್ಕೆ ಮತ್ತೆ ಮುಂದೂಡಿಕೆ Read More »

ಕರ್ನಾಟಕ

ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ತೀವ್ರ ವಿವಾದಕ್ಕೆ ಗುರಿಯಾಗಿದ್ದ 545 ಪಿಎಸ್‍ಐಗಳ ನೇಮಕಾತಿಗೆ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. 2021ರ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪಿಎಸ್ಐ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದಾಗಿ ಆರೋಪಗಳು ಕೇಳಿ ಬಂದ ಹಿನ್ನೆಲೆ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳನ್ನು ಅಧಿಕಾರಿಗಳು ಬಂಧಿಸಿದ್ದರು.    

ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..! Read More »

ಕರ್ನಾಟಕ
Scroll to Top