ಪುತ್ತೂರು: ಅಕ್ರಮ ಶ್ರೀಗಂಧ ಸಾಗಾಟ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com ಪುತ್ತೂರು, ಆ.20. ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಪುತ್ತೂರು ನಗರ ಠಾಣಾ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿರುವ ಘಟನೆ ಶನಿವಾರದಂದು ನಡೆದಿದೆ. ಕೊಡಿಪ್ಪಾಡಿ ಜನಾರ್ಧನ ದೇವಾಲಯದ ದ್ವಾರದ ಬಳಿ ಆರೋಪಿಗಳು ಪೊಲೀಸರನ್ನು ಕಂಡು ಓಡಲು ಯತ್ನಿಸಿದಾಗ ಬೆನ್ನಟ್ಟಿದ ಪೊಲೀಸರು ಇಬ್ಬರನ್ನು ಹಿಡಿದು ಪರಿಶೀಲಿಸಲಾಗಿ 39 kg ಹಸಿ ತೊಗಟೆ ಇರುವ ಶ್ರೀಗಂಧದ ತುಂಡುಗಳು, ಗರಗಸ, ಮಂಡೆಕತ್ತಿ ಸಹಿತ ವಶಕ್ಕೆ ತೆಗೆದುಕೊಂಡರು. ಆರೋಪಿಗಳಾದ ರಾಮಕುಂಜ ಗ್ರಾಮದ […]
ಪುತ್ತೂರು: ಅಕ್ರಮ ಶ್ರೀಗಂಧ ಸಾಗಾಟ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ Read More »
ಕರಾವಳಿ





