political

ಇಂದು ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ- ಮತದಾನ ಆರಂಭ

(ನ್ಯೂಸ್ ಕಡಬ) newskadaba.com ಕೊಲಂಬೊ, ಸೆ. 21.   ಶ್ರೀಲಂಕಾದ ನಿರ್ಣಾಯಕ ಅಧ್ಯಕ್ಷೀಯ ಚುನಾವಣೆಯಲ್ಲಿಇಂದು ಮತದಾನ ಪ್ರಾರಂಭವಾಗಿದೆ. 2022 ರಲ್ಲಿ ಆದಂತಹ ಆರ್ಥಿಕ ಕುಸಿತದ ನಂತರ   ಮೊದಲ ಪ್ರಮುಖ ಚುನಾವಣೆಯಾಗಿದೆ.  13,400 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಸುಮಾರು 1.70 ಲಕ್ಷ ಜನರು ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ.ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕಿಯೆ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ. ಭಾನುವಾರ ಫಲಿತಾಂಶ ಪ್ರಕಟವಾಗಲಿದೆ. ರಾನಿಲ್ ವಿಕ್ರಮ್ಸಿಂಘೆ ಹಾಲಿ ಅಧ್ಯಕ್ಷ ಅವರು ಚುನಾವಣಾ ಕಣದಲ್ಲಿದ್ದಾರೆ. ಎದುರಾಳಿಗಳಾಗಿ ನ್ಯಾಷನಲ್ ಪೀಪಲ್ಸ್ ಪವರ್ […]

ಇಂದು ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ- ಮತದಾನ ಆರಂಭ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಸೇರಲಿರುವ ನಾಯಕರನ್ನು ತಡೆಯದಂತೆ ಬಿಜೆಪಿ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುವ ಬಿಜೆಪಿ ಪಕ್ಷದ ನಾಯಕರನ್ನು ತಡೆಯದಂತೆ ಬಿಜೆಪಿ ಕರ್ನಾಟಕ ಘಟಕಕ್ಕೆ ಸೂಚನೆ ನೀಡಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಆಪರೇಷನ್‌ ಹಸ್ತದ ಮೂಲಕ ಬಿಜೆಪಿಯ 10ರಿಂದ 15 ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದರು. ಮಾಜಿ ಸಚಿವರೂ ಹಾಗೂ ಬಿಜೆಪಿ ಶಾಸಕರು ಆದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿದ್ದಾರೆ ಎಂದು ಮೂಲಗಳು

ಕಾಂಗ್ರೆಸ್ ಸೇರಲಿರುವ ನಾಯಕರನ್ನು ತಡೆಯದಂತೆ ಬಿಜೆಪಿ ಸೂಚನೆ Read More »

ಕರ್ನಾಟಕ

ಕೊನೆಗೂ ಬರುತ್ತಿದೆ ಚಿತ್ರನಟ ಉಪೇಂದ್ರರ ಹೊಸ ರಾಜಕೀಯ ಪಕ್ಷ ► ಪಕ್ಷದ ಹೆಸರು ತಿಳಿಯುವ ಕುತೂಹಲವೇ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.21. ರಾಜ್ಯ ರಾಜಕಾರಣದ ಹೊಸ ಮುಖ, ಚಿತ್ರರಂಗದ ದಿಗ್ಗಜ ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಅವರ ಹೊಸ ಪಕ್ಷದ ಹೆಸರು ಕೊನೆಗೂ ಅಂತಿಮವಾಗಿದೆ. ಉಪೇಂದ್ರ ಅವರ ಪಕ್ಷದ ಹೆಸರು ಮಾಧ್ಯಮಗಳಲ್ಲಿ ಪ್ರಜಾಕಾರಣ, ಪ್ರಜಾಕೀಯ ಎಂದು ಬಿತ್ತರವಾಗಿತ್ತು. ಆದರೆ ಕೊನೆಗೆ ಪಕ್ಷದ ಹೆಸರು `ಉತ್ತಮ ಪ್ರಜಾ ಪಾರ್ಟಿ’ ಎಂದು ಅಂತಿಮಗೊಂಡಿದೆ ಎನ್ನಲಾಗಿದೆ. ಸದಸ್ಯತ್ವ ನೋಂದಣಿಯ ಅರ್ಜಿಯಲ್ಲಿ ಉಪೇಂದ್ರರ ನೂತನ ಪಕ್ಷದ ಹೆಸರು ಬಹಿರಂಗವಾಗಿದೆ. ಈಗಾಗಲೇ

ಕೊನೆಗೂ ಬರುತ್ತಿದೆ ಚಿತ್ರನಟ ಉಪೇಂದ್ರರ ಹೊಸ ರಾಜಕೀಯ ಪಕ್ಷ ► ಪಕ್ಷದ ಹೆಸರು ತಿಳಿಯುವ ಕುತೂಹಲವೇ…? Read More »

ಕರ್ನಾಟಕ
Scroll to Top