ಟಿಪ್ಪು ಜಯಂತಿ ಆಚರಣೆಗಾಗಿ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ ► ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ – ಕೋಟ ಶ್ರೀನಿವಾಸ ಪೂಜಾರಿ
(ನ್ಯೂಸ್ ಕಡಬ) newskadaba.com ಉಡುಪಿ, ನ.10. ಟಿಪ್ಪು ಜಯಂತಿ ಆಚರಣೆಯ ಸಂದರ್ಭದಲ್ಲಿ ಉಡುಪಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವುದಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಸಿ.ಎಂ ಸಿದ್ದರಾಮಯ್ಯ ಅವರು ಇಡೀ ರಾಜ್ಯವನ್ನು ಜೈಲು ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಜಯಂತಿಯನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಹೇಳಿದ ಅವರು ಟಿಪ್ಪು ಜಯಂತಿ ವಿಚಾರದಲ್ಲಿ ರಾಜ್ಯಾದ್ಯಂತ ಹತ್ಯೆ ಸಾವು ನೋವು ನಡೆದಿದೆ. ರಾಜ್ಯದಲ್ಲಿ ಶಾಂತಿಭಂಗ ಚಟುವಟಿಕೆ ಹೆಚ್ಚಾಗಿದೆ, […]

