ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ಮೊಟ್ಟೆ ವಿಚಾರವಾಗಿ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾಯಕ ನಾರಾಯಣಸ್ವಾಮಿ ಪ್ರಸ್ತಾಪಿಸಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆಯಾಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಆಗಿ ಬೆಳೆದಿದ್ದು, ಅದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ […]

ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ Read More »

ಕರ್ನಾಟಕ