ಪಿ.ಓ.ಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ – ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್ (POP) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯಿನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ ಪಕ್ಷಿ ಹಾಗೂ ಇತರೆ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಕರ್ನಾಟಕ […]
ಪಿ.ಓ.ಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ – ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ Read More »
ಕರಾವಳಿ, ಕರ್ನಾಟಕ
