ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಜು. 10. ಕನ್ನಡದಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸಲು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು  ಡಾ.ಟಿ.ಆರ್ ಅನಂತರಾಮು ಹೆಸರಿನಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿಯನ್ನು ನೀಡುತ್ತಿದ್ದು, ವಿಜ್ಞಾನ ಬರಹಗಾರರಿಂದ ಹಾಗೂ ಪ್ರಕಾಶಕರಿಂದ ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗುತ್ತಿದೆ. ಆಯ್ಕೆಯಾದ ಜನಪ್ರಿಯ ವಿಜ್ಞಾನ ಪುಸ್ತಕಕ್ಕೆ ರೂ. 20 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಪುರಸ್ಕರಿಸಲಾಗುತ್ತದೆ. ಆಸಕ್ತ ಲೇಖಕರು/ಬರಹಗಾರು ಹಾಗೂ ಪ್ರಕಾಶಕರು ನವೆಂಬರ್ 30 ರೊಳಗಾಗಿ […]

ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ Read More »

ಕರಾವಳಿ