ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ – ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ (PUC & Equivalent Course), ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ […]
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ – ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ