ಪೋಸ್ಟ್ ಆಫೀಸ್ ಸೇವಿಂಗ್ ಸ್ಕೀಮ್ ಮಿತಿ 30 ಲಕ್ಷ ರೂ.ಗೆ ಏರಿಕೆ
(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.02. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಉಳಿತಾಯದ ಹಣದಲ್ಲಿ ಜೀವನ ನಡೆಸುವ ಹಿರಿಯ ನಾಗರಿಕರಿಗೆ ದೊಡ್ಡ ಅನುಕೂಲ ಕಲ್ಪಿಸಲಾಗಿದೆ. ಹಿರಿಯ ನಾಗರೀಕರ ಉಳಿತಾಯ ಯೋಜನೆಯಡಿ ತೊಡಗಿಸಬಹುದಾದ ಠೇವಣಿಯನ್ನು 15 ಲಕ್ಷ ರೂ. ನಿಂದ 30 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ಉಳಿತಾಯ ಯೋಜನೆಯಲ್ಲಿ ಠೇವಣಿ ಇರಿಸಿದರೆ ಅತ್ಯಂತ ಗರಿಷ್ಠ ಬಡ್ಡಿ ನೀಡಲಾಗುತ್ತದೆ. ಪ್ರಸ್ತುತ ಶೇಕಡ 8 ರಷ್ಟು ಬಡ್ಡಿ […]
ಪೋಸ್ಟ್ ಆಫೀಸ್ ಸೇವಿಂಗ್ ಸ್ಕೀಮ್ ಮಿತಿ 30 ಲಕ್ಷ ರೂ.ಗೆ ಏರಿಕೆ Read More »
ರಾಷ್ಟ್ರೀಯ ನ್ಯೂಸ್