post

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಸದಾ ವಿವಾದದ ಟ್ವೀಟ್‌ ಮಾಡುತ್ತಲೇ ಇದ್ದು ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣದ ಆರೋಪ ಎದುರಿಸುತ್ತಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತುಮಕೂರು ಮೂಲದ ಶಕುಂತಲಾ, ಈ ಹಿಂದೆ ಕೂಡಾ ರೈಲ್ವೇ ದುರಂತಕ್ಕೆ ಸಂಬಂಧಪಟ್ಟಂತೆ ಟ್ವೀಟ್‌ ಮಾಡಿದ್ದು ಆಗ ಕೂಡ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದು, ಇದಕ್ಕೆ […]

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂಚೆ ಇಲಾಖೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ➤ ದ.ಕ. ಜಿಲ್ಲೆಯಲ್ಲಿ 273 ಹುದ್ದೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್‌ ಸೇವಕ್‌ ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 273 ಹುದ್ದೆಗಳಿವೆ ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅನುಸೂಚಿತ ಜಾತಿ ಮತ್ತು ಇತರ ವರ್ಗಗಳಿಗೆ 5 ವರ್ಷಗಳ ವಿನಾಯಿತಿ,

ಅಂಚೆ ಇಲಾಖೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ➤ ದ.ಕ. ಜಿಲ್ಲೆಯಲ್ಲಿ 273 ಹುದ್ದೆ Read More »

ಕರಾವಳಿ

ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.12. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ ‍ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತನನ್ನು ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ದಿವ್ಯ ಪ್ರಸಾದ್ (35) ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಿದ ಕದ್ರಿ ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿ ಸೆಕ್ಷನ್ 507 ಐಪಿಸಿ ಮತ್ತು 67 ಐಟಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು ವಾರಗಳ ಹಿಂದೆ ‘ಹಲೋ ಮಂತ್ರಿ’ ಕಾರ್ಯಕ್ರಮದ ಪೋಸ್ಟ್‌ನ್ನು ಸಾಮಾಜಿಕ

ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ Read More »

ಕರ್ನಾಟಕ
Scroll to Top