ಕೆಸೆಟ್ ಪರೀಕ್ಷೆ ಮುಂದೂಡಿ: ಮನವಿ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2025 (ಕೆಸೆಟ್-2025) ಮುಂದೂಡಲು ಕೆಇಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಿಗೆ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ಪತ್ರ ಸಲ್ಲಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025ರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಶಿಕ್ಷಕರು ಕೆಸೆಟ್‌ ಪರೀಕ್ಷೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಸಮಯಾವಕಾಶ ಕಲ್ಪಿಸಿ, ನ.2ರಂದು ನಡೆಯುವ KSET ಪರೀಕ್ಷೆಯನ್ನು ಮುಂದೂಡಬೇಕು ಎಂದು ಕೋರಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, […]

ಕೆಸೆಟ್ ಪರೀಕ್ಷೆ ಮುಂದೂಡಿ: ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್