ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು
(ನ್ಯೂಸ್ ಕಡಬ) newskadaba.com ಸುಳ್ಯ, ಅ. 14. ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ನಿವಾಸಿ ಮಹಿಳೆಯೋರ್ವರು ಶನಿವಾರದಂದು ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಕಿ ಹಚ್ಚಿರುವ […]
ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್
