power cut

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಸೆ. 26. ಕಡಬ ಪುತ್ತೂರು 33 ಕೆವಿ ಮಾರ್ಗ ಮತ್ತು 33/11ಕೆವಿ ಕಡಬ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಇಂದು(ಸೆ.26) ಪೂರ್ವಾಹ್ನ 10:00 ರಿಂದ ಸಾಯಂಕಾಲ 5 ಗಂಟೆಯವರೆಗೆ ಪುತ್ತೂರು ಕಡಬ 33 ಕೆವಿ ಮಾರ್ಗ ಮತ್ತು 33/11ಕೆ.ವಿ. ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.26 ರಂದು ಪೂರ್ವಾಹ್ನ 10ರಿಂದ […]

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ Read More »

ಕರಾವಳಿ

ನಾಳೆ (ಜೂ. 22) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 20. 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110ಕೆವಿ ಮತ್ತು 33ಕೆ.ವಿ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರ್ ಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ. 22ರ ಗುರುವಾರದಂದು ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ, 33ಕೆವಿ ಪುತ್ತೂರು-ಕುಂಬ್ರ-ಬೆಳ್ಳಾರೆ, 33ಕೆ.ವಿ ಪುತ್ತೂರು-ಸುಳ್ಯ ಹಾಗೂ 33ಕೆ.ವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಮತ್ತು

ನಾಳೆ (ಜೂ. 22) ವಿದ್ಯುತ್ ನಿಲುಗಡೆ Read More »

ಕರಾವಳಿ

ಪುತ್ತೂರು: ನಾಳೆ (ಜೂ. 17) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಬಕ, ಕೆದಿಲ ಮತ್ತು ನಗರ ಫೀಡರ್‌ನಲ್ಲಿ ಜೂ.17ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 2ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆ.ವಿ ಮತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಬಕ, ಕೆದಿಲ ಹಾಗೂ ನಗರ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ನಗರ, ಕಬಕ, ಕೊಡಿಪ್ಪಾಡಿ, ಬನ್ನೂರು, ಬಲ್ನಾಡು, ನವನಗರ, ವಿವೇಕಾನಂದ ಕಾಲೇಜು ಪರಿಸರ, ಪಡ್ಡಾಯೂರು ಗ್ರಾಮದ ವಿದ್ಯುತ್

ಪುತ್ತೂರು: ನಾಳೆ (ಜೂ. 17) ವಿದ್ಯುತ್ ನಿಲುಗಡೆ Read More »

ಕರಾವಳಿ

ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ನಡೆಯಲಿರುವುದರಿಂದ ಆಲಂಕಾರು, ಕಡಬ, ಸುಬ್ರಹ್ಮಣ್ಯ, ಗುಂಡ್ಯ, ನೆಲ್ಯಾಡಿ ಪರಿಸರದಲ್ಲಿ ಸೆಪ್ಟೆಂಬರ್ 07 ಗುರುವಾರದಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ

ಗುರುವಾರ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com ಕಡಬ, ಆ.22. ವಿದ್ಯುತ್ ಮಾರ್ಗದಲ್ಲಿನ ತುರ್ತು ಕಾಮಗಾರಿ ನಡೆಯಲಿರುವುದರಿಂದ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ಆ.24 ಗುರುವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗುರುವಾರ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ಕಡಿತ Read More »

ಕರಾವಳಿ
Scroll to Top