ನಮಗೂ ಕಾಲ ಬಂದೇ ಬರುತ್ತದೆ: ಡಿ.ಕೆ.ಶಿವಕುಮಾರ್ ► ತನ್ನ, ಆಪ್ತರ ನಿವಾಸಕ್ಕೆ ನಡೆದ ಐಟಿ ದಾಳಿಗೆ ಉತ್ತರ
(ನ್ಯೂಸ್ ಕಡಬ) newskadaba.com ಮೈಸೂರು, ಆ.30. ಕಾಲ ಎನ್ನುವುದು ಎಲ್ಲರಿಗೂ ಬರುತ್ತದೆ. ನಮಗೂ ಒಂದು ಕಾಲ ಇದ್ದು, ಕಾಲ ಬಂದಾಗ ನಾವು ಪ್ರತಿಅಸ್ತ್ರವನ್ನು ಉಪಯೋಗುತ್ತೇವೆ ಎಂದು ತನ್ನ ಹಾಗೂ ತನ್ನ ಆಪ್ತರ ಮನೆ ಮೇಲೆ ನಡೆದ ಐಟಿ ದಾಳಿ ಬಗ್ಗೆ ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಮೊಗ್ಗ ಹೇಳಿದ್ದಾರೆ. ಅವರು ಮೈಸೂರಿನಲ್ಲಿರುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಐಟಿ ದಾಳಿ ಸಂಬಂಧ ಮಾತನಾಡಿ, ದುಃಖವಾಗಿರುವುದ ಎಂದರೆ ಕೇವಲ ನನ್ನ ನಿವಾಸಕ್ಕೆ […]
ನಮಗೂ ಕಾಲ ಬಂದೇ ಬರುತ್ತದೆ: ಡಿ.ಕೆ.ಶಿವಕುಮಾರ್ ► ತನ್ನ, ಆಪ್ತರ ನಿವಾಸಕ್ಕೆ ನಡೆದ ಐಟಿ ದಾಳಿಗೆ ಉತ್ತರ Read More »
ಕರ್ನಾಟಕ
