ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ- ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಪ್ರಸ್ತಕ ಸಾಲಿನ ವಿವಿಧ ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ಪ್ರವೇಶ ಪಡೆದ ಮಾಜಿ ಸೈನಿಕರ ಮಕ್ಕಳಿಂದ ಪ್ರಧಾನ ಮಂತ್ರಿಗಳ ವಿದ್ಯಾರ್ಥಿ ವೇತನ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ, ಭಾರತೀಯ ವೈದ್ಯಕೀಯ ಮಂಡಳಿ ಹಾಗೂ ಯುಜಿಸಿಯಂತಹ ಆಯಾ ಸರ್ಕಾರಿ ನಿಯಂತ್ರಣ ಸಂಸ್ಥೆಗಳಲ್ಲಿ ಮೊದಲ ವೃತ್ತಿಪರ ಪದವಿ ಕೋರ್ಸ್ ಗಳಾದ ಬಿಇ, ಬಿಟೆಕ್, ಬಿಡಿಎಸ್, ಎಂಬಿಬಿಎಸ್, ಬಿಇಡಿ, ಬಿಬಿಎ, […]
ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ- ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ Read More »
ಕರ್ನಾಟಕ