ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ
(ನ್ಯೂಸ್ ಕಡಬ) newskadaba.com, ಜು. 10. ತುಳು ಭಾಷೆ, ಸಂಸ್ಕೃತಿ ಮತ್ತು ಸಮುದಾಯದ ಹಕ್ಕುಗಳನ್ನು ರಕ್ಷಿಸಲು ಶತಮಾನಗಳಿಂದ ಶ್ರಮಿಸುತ್ತಿರುವ ತುಳು ಮಹಾಸಭೆಯು ತನ್ನ ನವದೆಹಲಿ ಘಟಕದ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ಅವರನ್ನು ನಾಮನಿರ್ದೇಶನ ಮಾಡಿದೆ. ಈ ಹೊಸ ನೇಮಕಾತಿಯು ತುಳು ಭಾಷೆಯನ್ನು ಭಾರತೀಯ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಹೋರಾಟಕ್ಕೆ ಶಕ್ತಿ ತುಂಬುವ ನಿರೀಕ್ಷೆಯಿದೆ. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತುಳು ಸಂಘಟನೆಗಳು ಈ ನೇಮಕಾತಿಯನ್ನು ಸ್ವಾಗತಿಸಿವೆ. 1928 ರಲ್ಲಿ ಹಿರಿಯ ಎಸ್.ಯು. ಪಣಿಯಾಡಿ […]
ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ Read More »
ಕರಾವಳಿ, ರಾಷ್ಟ್ರೀಯ ನ್ಯೂಸ್
