ನರಿಮೊಗರು : ಯುವತಿ ಮಂಡಲದಿಂದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ
ನರಿಮೊಗರು ; ಇಲ್ಲಿನ ಪ್ರಖ್ಯಾತಿ ಯುವತಿ ಮಂಡಲ ಪುರುಷರಕಟ್ಟೆ ಇದರ ವತಿಯಿಂದ ತಾಲೂಕು ಯುವಜನ ಒಕ್ಕೂಟ ಪುತ್ತೂರು ಮತ್ತು ನೆಹರು ಯುವಕೇಂದ್ರ ಮಂಗಳೂರು ಇದರ ಸಹಕಾರದೊಂದಿಗೆ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತೆ ಮಾಡಲಾಯಿತು. ಪುರುಷರಕಟ್ಟೆ-ಶಾಂತಿಗೋಡು ರಸ್ತೆಯ ಬದಿಯಲ್ಲಿ ಇದ್ದ ಪ್ಲಾಸ್ಟಿಕ್, ಕಾಗದ, ಕಸ ಕಡ್ಡಿಗಳನ್ನು ತೆಗೆದು ಶುಚಿಗೊಳಿಸಿ-ಎಲ್ಲೆಂದರಲ್ಲಿ ಕಸವನ್ನು ಎಸೆಯದಂತೆ, ಪ್ಲಾಸ್ಟಿಕ್ ನ ಬಳಕೆ ಕಡಿಮೆ ಮಾಡುವಂತೆ ವಿನಂತಿಸಲಾಯಿತು. ಈ ಸಂದರ್ಭ ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕಿ ಕು.ಜಿಸ್ಮಿತಾ ಕೆ.ಆರ್ ಸಹಕರಿಸಿದರು, […]
ನರಿಮೊಗರು : ಯುವತಿ ಮಂಡಲದಿಂದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ Read More »
ಕರಾವಳಿ
