pralhad joshi

‘ಕಾಂಗ್ರೆಸ್‌ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು’- ಪ್ರಲ್ಹಾದ ಜೋಶಿ

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಈಗಿನ ಕಾಂಗ್ರೆಸ್‌, ಮಹಾತ್ಮ ಗಾಂಧೀಜಿಗೂ ಏನು ಸಂಬಂಧ. ಈಗಿನದು ನಕಲಿ ಕಾಂಗ್ರೆಸ್, ಹಳೇ ಕಾಂಗ್ರೆಸ್ ತುಂಡು ತುಂಡಾಗಿ ಹೋಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಶತಮಾನೋತ್ಸವದ ಕುರಿತು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು. ಅದು ಕಳ್ಳಕಾಕರ ಗುಂಪು. ಇವರ‍್ಯಾರು ಮಹಾತ್ಮ ಗಾಂಧೀಜಿ ಅವರ ಕಾಂಗ್ರೆಸ್ನ ವಾರಸುದಾರಲ್ಲ ಎಂದರು.     ವಿಧಾನ ಪರಿಷತ್ […]

‘ಕಾಂಗ್ರೆಸ್‌ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು’- ಪ್ರಲ್ಹಾದ ಜೋಶಿ Read More »

ಕರ್ನಾಟಕ

ರಾಜ್ಯ ಸರ್ಕಾರ ಹಣಕಾಸು ನಿರ್ವಹಿಸಲಾಗದೆಯೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ-ಪ್ರಲ್ಹಾದ್ ಜೋಶಿ

(ನ್ಯೂಸ್ ಕಡಬ)newskadaba.com, ಅ. 12 ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಿಸಲಾಗದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. 2016-17ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೇ ಇದ್ದ ಹಣಕಾಸು ಆಯೋಗ ಅನುದಾನ ಹಂಚಿಕೆ ನಿಗದಿಪಡಿಸಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎನಿಸಿದ್ದರೆ ಆಯೋಗದ ಮುಂದೆ ಆಗಲೇ ಸಮರ್ಪಕ ವಾದ ಮಂಡಿಸಬೇಕಿತ್ತು. ಆಗ ಧ್ವನಿ ಎತ್ತದೆ ಈಗ ತಗಾದೆ ತೆಗೆಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ರಾಜ್ಯ ಸರ್ಕಾರ ಹಣಕಾಸು ನಿರ್ವಹಿಸಲಾಗದೆಯೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ-ಪ್ರಲ್ಹಾದ್ ಜೋಶಿ Read More »

ರಾಷ್ಟ್ರೀಯ ನ್ಯೂಸ್
Scroll to Top