ಪ್ರಚೋದನಕಾರಿ ಹೇಳಿಕೆ ಆರೋಪ- ಮುತಾಲಿಕ್ ಗಡಿಪಾರಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಸೆ. 22. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅನ್ಯ ಧರ್ಮಗಳ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಹಾಗೂ ಅವರ ಕಾರ್ಯಕರ್ತರನ್ನು ಗಡಿ ಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರಿಗೆ ದೂರು ನೀಡಿದ್ದಾರೆ. ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಸಂದರ್ಭ ಮುತಾಲಿಕ್​​ […]

ಪ್ರಚೋದನಕಾರಿ ಹೇಳಿಕೆ ಆರೋಪ- ಮುತಾಲಿಕ್ ಗಡಿಪಾರಿಗೆ ಆಗ್ರಹ Read More »

ಕರ್ನಾಟಕ, ಕ್ರೈಮ್ ನ್ಯೂಸ್