ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್ ಸಿಂಹ
(ನ್ಯೂಸ್ ಕಡಬ) newskadaba.com, ಆ.08: ಧರ್ಮಸ್ಥಳದ ಧರ್ಮಾಧಿಕಾರಿ ಅವರನ್ನು ಆರೋಪಿ ಎಂದು ತೀರ್ಮಾನ ಮಾಡಿ ರಾಜ್ಯ ಸರ್ಕಾರ ಈಗ ಬೇಕಾದ ಸಾಕ್ಷಿ ಹುಡುಕುತ್ತಿದೆ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ದೇಗುಲಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ಉಂಟು ಮಾಡಿದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಈಗ ನಡೆಯುತ್ತಿರುವ ಅಸ್ಥಿ ಹುಡುಕಾಟಕ್ಕೂ, ಸೌಜನ್ಯ ಪ್ರಕರಣಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈ […]
ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್ ಸಿಂಹ Read More »
ಕರ್ನಾಟಕ
