ಪ್ರವೀಣ್ ನೆಟ್ಟಾರು ಕೊಲೆ ಕೇಸ್: ನಾಪತ್ತೆಯಾಗಿರುವ ನೌಷದ್ ಮನೆ ಮೇಲೆ ಎನ್ಐಎ ದಾಳಿ
(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್ಐಎ ತಂಡ ಇಂದು ಮುಂಜಾನೆ ದಾಳಿ ನಡೆಸಿದೆ. ಬೆಂಗಳೂರಿನಿಂದ ಆಗಮಿಸಿದ 5 ಜನರ ಎನ್ಐಎ ತಂಡ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ ನ ಮನೆಗೆ ಇಂದು ಮುಂಜಾನೆ 5.30 ರ ಸುಮಾರಿಗೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ. ನೌಷದ್ ಪತ್ತೆಗಾಗಿ ಎನ್ಐಎ 2 ಲಕ್ಷ ರೂ. ಬಹುಮಾನ […]
ಪ್ರವೀಣ್ ನೆಟ್ಟಾರು ಕೊಲೆ ಕೇಸ್: ನಾಪತ್ತೆಯಾಗಿರುವ ನೌಷದ್ ಮನೆ ಮೇಲೆ ಎನ್ಐಎ ದಾಳಿ Read More »
ಕರಾವಳಿ