ಜೂ. 16ರಂದು ಯೋಗದಿನಾಚರಣೆ ಕುರಿತು ಪೂರ್ವಸಿದ್ದತಾ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಪೂರ್ವಸಿದ್ಧತೆ ಕುರಿತು ಇದೇ ಜೂ.16ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯ 2ನೇ ಮಹಡಿಯಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ. ಇದರ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ವಹಿಸಲಿದ್ದಾರೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 16ರಂದು ಯೋಗದಿನಾಚರಣೆ ಕುರಿತು ಪೂರ್ವಸಿದ್ದತಾ ಸಭೆ Read More »
ಕರಾವಳಿ, ಕರ್ನಾಟಕ
