ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..!
(ನ್ಯೂಸ್ ಕಡಬ) newskadaba.com ಜು. 02. ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ. ವರದಿಯ ಪ್ರಕಾರ, ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿಯನ್ನು ಆಕೆಯ ಮಾವ ಶಿವೈಪಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದಿದ್ದರು. ಆ ಮಾಂತ್ರಿಕ ಆಕೆಯ ಕುಟುಂಬಸ್ತರನ್ನು ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. […]
ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
