ಡಿ.31ರಿಂದ ಕೆಎಸ್ಆರ್ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ
(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು: ಸಂಬಳ ಹೆಚ್ಚಿಸಬೇಕು ಮತ್ತು 38 ತಿಂಗಳ ಬಾಕಿ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಡಿಸೆಂಬರ್ 31ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲು ನಿರ್ಧರಿಸಿದ್ದಾರೆ. ಈ ಅನಿರ್ದಿಷ್ಟಾವಧಿ ಮುಷ್ಕರದಿಂದ ಸರ್ಕಾರಿ ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಅನಿರ್ದಿಷ್ಟಾವಧಿ ಮುಷ್ಕರದ ಕುರಿತು ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಪರವಾಗಿ ಹೆಚ್. […]
ಡಿ.31ರಿಂದ ಕೆಎಸ್ಆರ್ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ Read More »
ಕರ್ನಾಟಕ
