ಸುಳ್ಳು ಆರೋಪಗಳ ವಿರುದ್ದ ಕಾನೂನು ಹೋರಾಟಕ್ಕೆ ತಯಾರಿ- ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02. ಲೈಂಗಿಕ ದೌರ್ಜನ್ಯ ಆರೋಪದಡಿ ಮಹಿಳೆಯೋರ್ವರು ನೀಡಿದ ದೂರಿನ ಹಿನ್ನೆಲೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯವು ಸೋಮವಾರದಂದು ಜಾಮೀನು ಮಂಜೂರು ಮಾಡಿದೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಭಾನುವಾರದಂದು ಮಹಿಳೆಯೊಬ್ಬರು ನೀಡಿದ ದೂರಿನಂತೆ ಪೊಲೀಸರು ಅರುಣ್ ಪುತ್ತಿಲ ವಿರುದ್ದ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲರು ನ್ಯಾಯಾಲಯದಿಂದ […]

ಸುಳ್ಳು ಆರೋಪಗಳ ವಿರುದ್ದ ಕಾನೂನು ಹೋರಾಟಕ್ಕೆ ತಯಾರಿ- ಪುತ್ತಿಲ Read More »

ಕರಾವಳಿ, ಕರ್ನಾಟಕ