ವಿಧಾನ ಪರಿಷತ್ ಚುನಾವಣೆ ಸಿದ್ಧತೆ- ವೀಕ್ಷಕರಿಂದ ಪರಿಶೀಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗಳ ಸಿದ್ಧತೆಗಳನ್ನು ಚುನಾವಣಾ ಆಯೋಗದ ವೀಕ್ಷಕರಾದ ಪಂಕಜ್ ಕುಮಾರ್ ಪಾಂಡೆ ಅವರು ಪರಿಶೀಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿಗಳ ನೇಮಕ, ಮತ ಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಮಾಹಿತಿ ಪಡೆದರು. ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಬಗ್ಗೆ ಅವರು […]
ವಿಧಾನ ಪರಿಷತ್ ಚುನಾವಣೆ ಸಿದ್ಧತೆ- ವೀಕ್ಷಕರಿಂದ ಪರಿಶೀಲನೆ Read More »
ಕರಾವಳಿ
