ಮಂಗಳೂರು: ನವೆಂಬರ್ 14 ರಿಂದ 18 ರವರೆಗೆ “ಪ್ರೇರಣಾ”ವಿಜ್ಞಾನ ವಿಷಯದ ಶಿಬಿರ ► ಆಸಕ್ತ ವಿದ್ಯಾರ್ಥಿಗಳು ಸಂಪರ್ಕಿಸಿ..
(ನ್ಯೂಸ್ ಕಡಬ) newskadaba.com ಮ0ಗಳೂರು, ಅ.25.(ಕರ್ನಾಟಕ ವಾರ್ತೆ): ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ಸಂಶೋಧನೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ “ಪ್ರೇರಣಾ” ವಿಜ್ಞಾನ ವಿಷಯದಲ್ಲಿ ಶಿಬಿರ(ವಸತಿ ಸಹಿತ)ವನ್ನು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಮೈಕ್ರೋಬಯಲಾಜಿ ವಿಭಾಗವು “ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ, ಹೊಸದಿಲ್ಲಿ” ಇದರ ಪ್ರಾಯೋಜಕತ್ವದಲ್ಲಿ ನವೆಂಬರ್ 14 ರಿಂದ 18 ರ ವರೆಗೆ “ಪಿಲಿಕುಳ ವಿಜ್ಞಾನ ಕೆಂದ್ರ” ಮಂಗಳೂರು ಇಲ್ಲಿ ನಡೆಸಲಿದೆ. ಈ ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ ಹಾಗೂ 200 ವಿದ್ಯಾರ್ಥಿಗಳಿಗೆ ಭಾಗವಹಿಸಲು […]

