ಕಾರವಾರ ಬಳಿ ರಾಷ್ಟ್ರಪತಿ ಮುರ್ಮು ಸಬ್‌ಮರಿನ್‌‌ನಲ್ಲಿ ದಾಖಲೆ ಪಯಣ

(ನ್ಯೂಸ್‌ ಕಡಬ) newskadaba.com,ಡಿ.29: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾರವಾರ ಬಳಿಯ ಕದಂಬ ನೌಕಾನೆಲೆಯಲ್ಲಿನ ಐಎನ್ಎಸ್ ವಾಗ್ಶೀರ್ ಸಬ್ ಮರಿನ್‌ನಲ್ಲಿ ಸುಮಾರು 2 ತಾಸುಗಳಿಗೂ ಹೆಚ್ಚು ಸಮಯ ಪಯಣಿಸಿದರು. ಸಬ್ ಮರಿನ್‌ನಲ್ಲಿ ಪ್ರಯಾಣಿಸಿದ 2ನೇ ರಾಷ್ಟಪತಿ ಎಂಬ ದಾಖಲೆ ಬರೆದರು. ಐಎನ್ಎಸ್ ವಾಗ್ಶೀರ್ (ಎಸ್26) ಅನ್ನು ಮುಂಬೈನ ಮಜಗಾವ್‌ ಡಾಕ್ ಶಿಪ್‌ಬಿಲ್ಡರ್ಸ್ ಲಿಮಿಟೆಡ್ ನಿರ್ಮಿಸಿದ್ದು ಇದು ಭಾರತದ ಪ್ರಾಜೆಕ್ಟ್ 75 (ಸ್ಕಾರ್ಪಿನ್-ಕ್ಲಾಸ್)ನ 6ನೇ ಮತ್ತು ಅಂತಿಮ ಜಲಾಂತರ್ಗಾಮಿ ನೌಕೆಯಾಗಿದೆ. ಫ್ರಾನ್ಸ್‌ನ ನೇವಲ್ ಗ್ರೂಪ್‌ನ ಸಹಯೋಗದೊಂದಿಗೆ ತಂತ್ರಜ್ಞಾನ ವರ್ಗಾವಣೆಗಾಗಿ […]

ಕಾರವಾರ ಬಳಿ ರಾಷ್ಟ್ರಪತಿ ಮುರ್ಮು ಸಬ್‌ಮರಿನ್‌‌ನಲ್ಲಿ ದಾಖಲೆ ಪಯಣ Read More »

ಬ್ರೇಕಿಂಗ್ ನ್ಯೂಸ್