ವಾಣಿಜ್ಯ ಕಟ್ಟಡಕ್ಕೆ ಡೋರ್ ನಂಬ್ರ ನೀಡಲು ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ►ಅ.13 ಶುಕ್ರವಾರದಿಂದ ಪಂಚಾಯತ್ ಎದುರು ಸತ್ಯಾಗ್ರಹ: ತೋಮ್ಸನ್ ಕೆ.ಟಿ.
(ನ್ಯೂಸ್ ಕಡಬ) newskadaba.com .ಕಡಬ, ಅ.10. ಬಿಳಿನೆಲೆ ಗ್ರಾಮ ಪಂಚಾಯತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ನಿರ್ಮಿಸಲಾದ ಕಟ್ಟಡಕ್ಕೆ ಗ್ರಾಮ ಪಂಚಾಯತಿಯಿಂದ ಡೋರ್ ನಂಬರ್ ನೀಡದೆ ಇರುವುದರಿಂದ ವಿದ್ಯುತ್ ಸಂಪರ್ಕಕ್ಕೆ ತೊಂದರೆ ಉಂಟಾಗಿದ್ದು, ಅಕ್ಟೋಬರ್ 12ರ ಗುರುವಾರದೊಳಗಡೆ ಡೋರ್ ನಂಬರ್ ನೀಡದೆ ಇದ್ದಲ್ಲಿ 13 ಶುಕ್ರವಾರದಿಂದ ಪಂಚಾಯತ್ ಎದುರುಗಡೆ ಸತ್ಯಾಗ್ರಹ ಮಾಡಲಿದ್ದೇನೆ ಎಂದು ಕಟ್ಟಡ ಮಾಲಕ ಥೋಮ್ಸನ್ ಕೆ.ಟಿ ಹೇಳಿದ್ದಾರೆ. ಅವರು ಮಂಗಳವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಳಿನೆಲೆ ಗ್ರಾಮದ ಮೇರೊಂಜಿ ಎಂಬಲ್ಲಿರುವ ವರ್ಗ ಜಮೀನನ್ನು […]


