ಅತಿವೃಷ್ಟಿ- ದಿಢೀರ್ ಏರಿಕೆ ಕಂಡ ಈರುಳ್ಳಿ ಬೆಲೆ…!
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಕರ್ನಾಟಕದಲ್ಲಿ ಮಳೆ ಹೆಚ್ಚಾದ ಪರಿಣಾಮ ಈರುಳ್ಳಿ ಉತ್ಪಾದನೆಯಲ್ಲಿ ಭಾರೀ ಕುಸಿತ ಕಂಡಿದ್ದು, ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರ್ತಾ ಇಲ್ಲ. ಹೀಗಾಗಿ ಕರ್ನಾಟಕಕ್ಕೆ ಪುಣೆ ಹಾಗೂ ಮಹಾರಾಷ್ಟ್ರದಿಂದ ಈರುಳ್ಳಿ ಆಮದು ಮಾಡಲಾಗುತ್ತಿದ್ದು ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60ರಿಂದ 70 ರೂಪಾಯಿ ಆಗಿದೆ. ರಾಜ್ಯಕ್ಕೆ ಈ ಮೊದಲು ಉತ್ತರ ಕರ್ನಾಟಕದಿಂದ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಮಳೆ ಪರಿಣಾಮ ಹೆಚ್ಚಾಗಿದ್ದು ಈರುಳ್ಳಿ ಬೆಳೆ ಕೊಳೆತು […]
ಅತಿವೃಷ್ಟಿ- ದಿಢೀರ್ ಏರಿಕೆ ಕಂಡ ಈರುಳ್ಳಿ ಬೆಲೆ…! Read More »
ಕರ್ನಾಟಕ
